ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮೆಯ ಹಣವನ್ನು ಕೊಡಿಸಿ

Last Updated 9 ನವೆಂಬರ್ 2018, 20:15 IST
ಅಕ್ಷರ ಗಾತ್ರ

ಉತ್ತರ ಕರ್ನಾಟಕದ ಜನರು ಈ ಬಾರಿ ಭೀಕರ ಬರಗಾಲಕ್ಕೆ ತುತ್ತಾಗಿದ್ದಾರೆ. 2017– 18ನೇ ಸಾಲಿನಲ್ಲಿ ಅನೇಕ ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮಾ ಕ೦ತನ್ನು ಬ್ಯಾಂಕುಗಳಲ್ಲಿ ತುಂಬಿದ್ದು, ವಿಮೆಯ ಹಣವನ್ನು ಮರಳಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವ ಕೆಲಸ ತುರ್ತಾಗಿ ಆಗಬೇಕಾಗಿದೆ.

ತೀವ್ರ ಬರಗಾಲದ ಈ ಸಮಯದಲ್ಲಿ ರೈತರಿಗೆ ವಿಮಾ ಹಣ ಸಿಕ್ಕರೆ ದೊಡ್ಡ ಆಸರೆಯಾಗುತ್ತದೆ. ಸರ್ಕಾರ, ಸಂಕಷ್ಟ ಕಾಲದಲ್ಲಿ ರೈತರಿಗೆ ಊರುಗೋಲಾಗಿ ನಿಲ್ಲಲಿದೆ ಹಾಗೂ ಅನ್ನದಾತನನ್ನು ರಕ್ಷಿಸಲು ಮುಂದಾಗುತ್ತದೆ ಎಂಬ ನಂಬಿಕೆಯನ್ನು ಉಳಿಸಿದಂತೆಯೂ ಆಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT