ಶುಕ್ರವಾರ, ಜೂನ್ 18, 2021
23 °C

ವಾಚಕರ ವಾಣಿ | ಆಸ್ತಿ ತೆರಿಗೆ: ಆನ್‌ಲೈನ್‌ ಸೌಲಭ್ಯ ವಿಸ್ತರಣೆಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಆನ್‌ಲೈನ್ ಮುಖಾಂತರ ಪಾವತಿ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ನಾಗರಿಕರಿಗೆ ಅನುಕೂಲವಾಗಿದೆ. ಇದೇ ರೀತಿ ನಗರಸಭೆ, ಪುರಸಭೆಗಳಿಗೂ ಆನ್‌ಲೈನ್ ಮುಖಾಂತರ ಆಸ್ತಿ ತೆರಿಗೆಯನ್ನು ಪಾವತಿಸುವ ಸೌಲಭ್ಯವನ್ನು ನಗರಾಭಿವೃದ್ಧಿ ಇಲಾಖೆಯು ಜಾರಿಗೆ ತರಬೇಕು. ಆಗ ಅಲ್ಲಿನ ನಾಗರಿಕರು ಈ ಸಂಬಂಧ ನಗರಸಭೆ, ಪುರಸಭೆಗಳಿಗೆ ಎಡತಾಕುವುದು ಮತ್ತು ತೆರಿಗೆ ಹಣ ಪಾವತಿಸಲು ಬ್ಯಾಂಕ್‌ಗಳಿಗೆ ಅಲೆದಾಡುವುದನ್ನು ತಪ್ಪಿಸಿದಂತಾಗುತ್ತದೆ.

-ಎಚ್.ಕೆ.ಸುಂದರ್ ರಾವ್, ಹಾಸನ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು