ಗುರುವಾರ , ಡಿಸೆಂಬರ್ 8, 2022
18 °C

ನೆರವು ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

29 ವರ್ಷದವನಾದ ನಾನು ಮಿದುಳು ರಕ್ತಸ್ರಾವದಿಂದ ಬಳಲುತ್ತಿದ್ದೇನೆ. ಇದರ ಭಾಗವಾಗಿ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗಾಗಿ ವೈದ್ಯರು ₹ 5 ಲಕ್ಷ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.  ಈ ಹಣವನ್ನು ಭರಿಸುವ ಶಕ್ತಿ ನಮ್ಮ ಕುಟುಂಬಕ್ಕೆ ಇಲ್ಲ. ದಾನಿಗಳು ದಯಮಾಡಿ ನನಗೆ ಆರ್ಥಿಕ ಸಹಾಯ ನೀಡಬೇಕು. ಬ್ಯಾಂಕ್ ವಿವರ: ಎ.ಹೇಮಗಿರಿ ರೆಡ್ಡಿ, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ, ಮಾರತ್ತಹಳ್ಳಿ ಶಾಖೆ, ಖಾತೆ ಸಂಖ್ಯೆ 221910100041138, IFSC: UBIN0822191, ಮೊಬೈಲ್: 8217530360.

⇒ಹೇಮಗಿರಿ ರೆಡ್ಡಿ, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು