ಶನಿವಾರ, ಸೆಪ್ಟೆಂಬರ್ 25, 2021
22 °C

ದೊಡ್ಡತನ ಮೆರೆದ ಚೀನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾಕಿಸ್ತಾನ ಮೂಲದ ಉಗ್ರ ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆಯು ‘ಜಾಗತಿಕ ಭಯೋತ್ಪಾದಕ’ ಎಂದು ಘೋಷಿಸುವ ಮೂಲಕ ಭಾರತದ ದಶಕಗಳ ಬೇಡಿಕೆಯನ್ನು ಮನ್ನಿಸಿದೆ. ಇದು ಸ್ವಾಗತಾರ್ಹ. ಇದಕ್ಕೆ ಸಹಕರಿಸುವ ಮೂಲಕ ಚೀನಾ ದೊಡ್ಡತನ ತೋರಿದೆ.

ಜಗತ್ತಿನಾದ್ಯಂತ ಭಯೋತ್ಪಾದಕತೆಯ ವಿಷ ಬೀಜ ಬಿತ್ತುತ್ತಿರುವ ಪಾಕಿಸ್ತಾನ ಮೂಲದ ಹಲವಾರು ಸಂಘಟನೆಗಳನ್ನು ಬೇರು ಸಮೇತ ಕಿತ್ತು ಹಾಕಲು ವಿಶ್ವಸಂಸ್ಥೆ ಮುಂದಾಗಬೇಕು.

–ವಿ.ಜಿ.ಇನಾಮದಾರ, ಸಾರವಾಡ, ವಿಜಯಪುರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು