ಸೋಮವಾರ, ಜೂನ್ 21, 2021
27 °C

ಅಗತ್ಯ ವಸ್ತುಗಳ ಖರೀದಿಗೆ ನಿಗದಿತ ಅವಧಿ ಬದಲಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಕ್‌ಡೌನ್‌ ಸಂದರ್ಭದಲ್ಲಿ ಸಾರ್ವಜನಿಕರ ಅಗತ್ಯ ವಸ್ತುಗಳ ಖರೀದಿಗಾಗಿ ಸರ್ಕಾರ ಬೆಳಿಗ್ಗೆ 6ರಿಂದ 10ರ ವರೆಗೆ ಸಮಯವನ್ನು ನಿಗದಿ ಮಾಡಿದೆ. ಇದು ಹೆಚ್ಚು ಅನುಕೂಲಕರವಲ್ಲ. ಈ ಸಮಯವನ್ನು ಮಹಾರಾಷ್ಟ್ರದಲ್ಲಿ ಇರುವಂತೆ ಬೆಳಿಗ್ಗೆ 7ರಿಂದ 11 ಗಂಟೆಯವರೆಗೆ ನಿಗದಿಪಡಿಸುವುದು ಒಳ್ಳೆಯದು. ಇದರಿಂದ ಬೀದಿ ಮಾರಾಟಗಾರರಿಗೆ, ಮೀನು- ಮಾಂಸ ವ್ಯಾಪಾರಿಗಳಿಗೆ, ಅಂಗಡಿಕಾರರಿಗೆ ಹೆಚ್ಚು ಉಪಯೋಗವಾದೀತು. ಸಾರ್ವಜನಿಕರಿಗೂ ಅನುಕೂಲವಾದೀತು.

–ಚಂದ್ರಕಾಂತ ನಾಮಧಾರಿ, ಅಂಕೋಲಾ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು