ಶನಿವಾರ, ಅಕ್ಟೋಬರ್ 31, 2020
24 °C

ವಾಚಕರ ವಾಣಿ: ಇಂಗ್ಲಿಷ್‌ ಪ್ರಶ್ನೆ, ಕನ್ನಡ ಲಿಪಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಪರೀಕ್ಷೆಯನ್ನು ಕನ್ನಡದಲ್ಲಿ ಬರೆದವರ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಪ್ರಶ್ನೆಗಳನ್ನು ಯಥಾವತ್ತಾಗಿ ಇಂಗ್ಲಿಷ್‌ನಲ್ಲಿಯೇ ಕೊಡಲಾಗಿತ್ತು. ಲಿಪಿ ಮಾತ್ರ ಕನ್ನಡದಲ್ಲಿ ಇತ್ತು. ಈ ರೀತಿಯ ಲೋಪ ಹದಿನೈದಕ್ಕಿಂತಲೂ ಹೆಚ್ಚಿನ ಪ್ರಶ್ನೆಗಳಲ್ಲಿ ಕಂಡುಬಂದಿದ್ದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾದರು. ಹೀಗಾಗಿ ಇಂತಹ ಪ್ರಶ್ನೆಗಳಿಗೆ ಉತ್ತರಿಸಲು ಕೆಲವರಿಗೆ ಸಾಧ್ಯವಾಗಿಲ್ಲ.

ಪೊಲೀಸ್ ಇಲಾಖೆ ವತಿಯಿಂದ ನಡೆಸಿದಂತಹ ಈ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಈ ಲೋಪದ ಬಗ್ಗೆ ಸೂಕ್ತ ಕ್ರಮ ಕೈಗೊಂಡು, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು.

–ಸಚಿನ್ ಸಿ.ಎಂ., ಹಾಸನ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು