ಬುಧವಾರ, ನವೆಂಬರ್ 30, 2022
16 °C

ಜನರ ವಿಶ್ವಾಸಕ್ಕೆ ಬಾಧಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧದ ಪ್ರಕರಣದಿಂದ 10ನೇ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ (ಪ್ರ.ವಾ., ಆ. 30).  ಶಾಸಕಾಂಗ ಹಾಗೂ ಕಾರ್ಯಾಂಗದ ಮೇಲೆ ಜನ ಈಗಾಗಲೇ ವಿಶ್ವಾಸ ಕಳೆದುಕೊಂಡಿದ್ದಾರೆ. ನಂಬಿಕೆ ಉಳಿದಿರುವುದು ನ್ಯಾಯಾಂಗದಲ್ಲಿ ಮಾತ್ರ.

ಆದರೆ, ಇತ್ತೀಚೆಗೆ ಅದಕ್ಕೂ ಬಾಧಕ ಆಗುತ್ತಿದೆ. ಈ ಹಿಂದೆ ಮಠಗಳು ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಿದ್ದವು. ಇತ್ತೀಚೆಗೆ ಕೆಲವು ಮಠಗಳ ಸ್ವಾಮೀಜಿಗಳ ಆಡಂಬರದ ಜೀವನಶೈಲಿ ನೋಡಿದರೆ, ಇವರ‍್ಯಾರನ್ನೂ ನಾವು ಮಾದರಿಯಾಗಿ ಇಟ್ಟುಕೊಳ್ಳಬೇಕು ಎನಿಸುವುದಿಲ್ಲ.

- ಅಶೋಕ್‍ ಕುಮಾರ್, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು