ಬುಧವಾರ, ಅಕ್ಟೋಬರ್ 28, 2020
17 °C

ವಾಚಕರ ವಾಣಿ | ಪೂರ್ವಭಾವಿ ಪರೀಕ್ಷೆ: ರಾಜ್ಯ ಭಾಷೆಗಿರಲಿ ಆದ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇಶದ ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್‌ನಂತಹ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ತಮ್ಮ ರಾಜ್ಯದ ಅಧಿಕೃತ ಭಾಷೆಯಲ್ಲಿ ಪೂರ್ವಭಾವಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದಿರುವುದು ದುರದೃಷ್ಟಕರ. ಪ್ರತೀ ವರ್ಷ ಅಭ್ಯರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡು ಪ್ರತಿಭಟಿಸಿದರೂ ಸರ್ಕಾರ ಸ್ಪಂದಿಸದಿರುವುದು ನೋವಿನ ಸಂಗತಿ.

ಭಾಷೆಯ ಸಮಸ್ಯೆಯಿಂದಾಗಿ ಎಷ್ಟೋ ಪ್ರತಿಭಾವಂತ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆ ಬರೆಯಲು ಹಿಂದೇಟು ಹಾಕುತ್ತಾರೆ. ಸರ್ಕಾರ ಈ ತೊಡಕನ್ನು ಕೂಡಲೇ ಸರಿಪಡಿಸಿ, ಆಯಾ ರಾಜ್ಯ ಭಾಷೆಯಲ್ಲಿ ಪೂರ್ವಭಾವಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. 

-ಜೆ.ಚಂದ್ರಶೇಖರ, ದಾವಣಗೆರೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು