ಮುಂದಿನ ಮೂರು ತಿಂಗಳಲ್ಲಿ 4,000 ಹೊಸ ಬಸ್‌ಗಳನ್ನು ಖರೀದಿಸುವುದಾಗಿ ಸಾರಿಗೆ ಸಚಿವರು ಹೇಳಿದ್ದಾರೆ (ಪ್ರ.ವಾ., ಜೂನ್ 9). ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮುನ್ನ, ಸಾರಿಗೆ ನಿಗಮಗಳು ನಷ್ಟದಲ್ಲಿವೆ ಎಂಬ ಕಾರಣಕ್ಕೆ ನೂರಾರು ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಇದು, ನಿಗಮಗಳಲ್ಲಿ ಈಗಾಗಲೇ ಅಗತ್ಯಕ್ಕಿಂತ ಹೆಚ್ಚಿನ ಬಸ್‌ಗಳು ಇರುವುದನ್ನು ದೃಢಪಡಿಸುತ್ತದೆ. ಲಾಕ್‌ಡೌನ್‌ನಿಂದ ಇಲಾಖೆ ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಪರಿಸ್ಥಿತಿಯಲ್ಲಿ, ಸಚಿವರು ಹೊಸ ಬಸ್ ಖರೀದಿಗೆ ಆಸಕ್ತಿ ತೋರುವುದು ಉಚಿತವಲ್ಲ.

-ಚಂದ್ರಶೇಖರ ಪುಟ್ಟಪ್ಪ,ಬೆಂಗಳೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.