ಪ್ರೋತ್ಸಾಹಧನ ಸೌಲಭ್ಯ ವಿಸ್ತರಿಸಿ
ಎಸ್ಎಸ್‌ಎಲ್‌ಸಿಯಲ್ಲಿ ಪ್ರಥಮ ಪ್ರಯತ್ನದಲ್ಲೇ ಉತ್ತಮ ಅಂಕ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತಿರುವುದು ಸ್ವಾಗತಾರ್ಹ.
ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಹಾಯ ವಾಗುತ್ತಿದೆ. ಹಾಗೆಯೇ ನಮ್ಮಲ್ಲಿ ಇತರ ವರ್ಗಗಳ ಅನೇಕ ವಿದ್ಯಾರ್ಥಿಗಳು ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿ ಇರುವುದಿಲ್ಲ. ಇಂತಹವರಿಗೂ ಈ ಸೌಲಭ್ಯವನ್ನು ವಿಸ್ತರಿಸಿದರೆ ಅನುಕೂಲವಾಗುತ್ತದೆ.
-ರಮೇಶ ಕೊ.ನಾ., ಇಸಾಮುದ್ರ, ಚಿತ್ರದುರ್ಗ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.