ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಜೆ ಕಡಿತ: ಪೊಲೀಸ್‌ ಇಲಾಖೆ ಹೊರತಾಗಿಸಿ

Last Updated 31 ಮೇ 2019, 18:25 IST
ಅಕ್ಷರ ಗಾತ್ರ

ರಾಜ್ಯ ಸರ್ಕಾರವು ತನ್ನ ನೌಕರರಿಗೆ ಸಾಂದರ್ಭಿಕ ರಜೆಯನ್ನು ಕಡಿತಗೊಳಿಸುವ ಚಿಂತನೆಯಲ್ಲಿದೆ. ಸರ್ಕಾರಿ ನೌಕರರಿಗೆ ಶನಿವಾರ, ಭಾನುವಾರ ಮತ್ತು ಇತರ ಜಯಂತಿಗಳಂದು ರಜೆ, ಆರ್‌ಎಚ್‌ ರಜೆಗಳು ಅನ್ವಯಿಸುತ್ತವೆ.

ಆದರೆ ಪೊಲೀಸ್ ಇಲಾಖೆಗೆ ಯಾವುದೇ ರಜೆಗಳು ಅನ್ವಯಿಸದ ಕಾರಣ, ಸಾಂದರ್ಭಿಕ‌‌ ರಜೆಗಳ ಇಳಿಕೆಯಿಂದ ಇಲಾಖೆಗೆ ವಿನಾಯಿತಿ ನೀಡಬೇಕು.

-ರಾಜು ರಾಂಪುರ, ಮದ್ದೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT