ಮಂಗಳವಾರ, ಜೂನ್ 2, 2020
27 °C

ತ್ರಿವಳಿ ತಂದ ಸಂತಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ತೀರಾ ಹಳ್ಳಿ ಪ್ರದೇಶದ ಸೋಗೋಡು ಗ್ರಾಮದ ಶ್ರೀಲತಾ ಅವರು ಸಾಮಾನ್ಯ ಹೆರಿಗೆಯ ಮೂಲಕ ತ್ರಿವಳಿ ಮಕ್ಕಳಿಗೆ ಜನ್ಮನೀಡಿರುವುದು (ಪ್ರ.ವಾ., ಮಾರ್ಚ್‌ 6) ಸಂತಸದ ವಿಷಯ.

ಮಹಿಳಾ ದಿನಾಚರಣೆಯ ಹೊಸ್ತಿಲಲ್ಲಿ ಅವರಿಗೆ ಅಭಿನಂದನೆ. ಹಳ್ಳಿ ಹೆಣ್ಣುಮಗಳು ಸಹಜ ಹೆರಿಗೆಯ ಮೂಲಕ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು ನಿಜಕ್ಕೂ ಮಹತ್ವದ ಸುದ್ದಿ.

-ನಗರ ಗುರುದೇವ್ ಭಂಡಾರ್ಕರ್, ಹೊಸನಗರ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.