ಸೋಮವಾರ, ಏಪ್ರಿಲ್ 6, 2020
19 °C

ಎಲ್ಲರಿಗೂ ಬೇಕು ಪ್ರೋತ್ಸಾಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತಿಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ, ಪಂಗಡದ ಇಬ್ಬರು ವಿದ್ಯಾರ್ಥಿಗಳಿಗೆ ತಲಾ ₹ 1 ಲಕ್ಷ ಬಹುಮಾನ ನೀಡುವುದಾಗಿ ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಘೋಷಿಸಿರುವುದು ಸ್ವಾಗತಾರ್ಹ.

ಆದರೆ ಇದು ಇತರ ವರ್ಗದ ವಿದ್ಯಾರ್ಥಿಗಳಲ್ಲಿ ಸಹಜವಾಗಿ ಅಸಮಾಧಾನವನ್ನು ಉಂಟುಮಾಡುತ್ತದೆ. ಆದ್ದರಿಂದ ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೂ ಈ ಬಹುಮಾನವನ್ನು ವಿಸ್ತರಿಸಬೇಕು. ಇದರಿಂದ ಎಲ್ಲ ವಿದ್ಯಾರ್ಥಿಗಳಿಗೂ ಸಮಾನ ಪ್ರೋತ್ಸಾಹ ನೀಡಿದಂತೆ ಆಗುತ್ತದೆ.

-ಸಿ.ಎಚ್.ಮಧುಕುಮಾರ, ಚಾಮನಹಳ್ಳಿ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)