ಕೊರೊನಾ ಸೋಂಕು ವ್ಯಾಪಕವಾಗಿರುವುದರ ನಡುವೆಯೇ ಶಿರಾ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಎಲ್ಲಾ ಪಕ್ಷಗಳ ಪ್ರಚಾರ ಸಹ ಜೋರಾಗಿದೆ. ಕ್ಷೇತ್ರದಲ್ಲಿ ಸಣ್ಣಪುಟ್ಟ ಕಾರ್ಯಕ್ರಮಗಳು ನಡೆಯುತ್ತಿವೆ. ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಇಂತಹ ಪ್ರಚಾರದ ಸಂದರ್ಭದಲ್ಲಿ ಅಂತರ ಕಾಪಾಡಿಕೊಳ್ಳುವುದು ಮುಖ್ಯ ಮತ್ತು ಪ್ರತಿಯೊಬ್ಬರೂ ಈ ಬಗ್ಗೆ ಎಚ್ಚರಿಕೆ ವಹಿಸಬೇಕು.

- ಸಣ್ಣಮಾರಪ್ಪ, ಚಂಗಾವರ, ಶಿರಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.