ಮಂಗಳವಾರ, ಅಕ್ಟೋಬರ್ 20, 2020
27 °C

ಉಪಚುನಾವಣೆಗಿಲ್ಲದ ಬಾಧಕ...

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ರಾಜ್ಯದಲ್ಲಿ ನಾಲ್ಕೈದು ತಿಂಗಳುಗಳ ಹಿಂದೆಯೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು.‌ ಕೊರೊನಾ ಪರಿಣಾಮದ ಕಾರಣದಿಂದ ಚುನಾವಣೆಯನ್ನು ಸರ್ಕಾರ ಮುಂದೂಡಿ, ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿತು. ಆದರೆ ಇದೀಗ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಂತಹ ಬಾಧಕ ಇಲ್ಲ. ಇದ್ಯಾವ ನ್ಯಾಯ?

- ಲಕ್ಷ್ಮೀಕಾಂತರಾಜು ಎಂ.ಜಿ., ಮಠ ಗ್ರಾಮ, ಗುಬ್ಬಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.