ಶನಿವಾರ, ಜೂನ್ 19, 2021
21 °C

ವಾಚಕರ ವಾಣಿ: ಕನ್ನಡ ಉಚ್ಚಾರ; ಅನಗತ್ಯ ಅಣಕ ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನ್ನಡ ಭಾಷೆಯನ್ನು ತಪ್ಪಾಗಿ ಉಚ್ಚರಿಸಿದರೂ ಕನ್ನಡದಲ್ಲಿ ಮಾತನಾಡಲು ಪ್ರಯತ್ನಪಡುವ ಅನ್ಯಭಾಷೆಯವರನ್ನು ಗೌರವಿಸುವುದು ಮತ್ತು ಅವರ ಪ್ರಯತ್ನವನ್ನು ಪ್ರೋತ್ಸಾಹಿಸುವುದು ಕನ್ನಡಿಗರೆಲ್ಲರ ಜವಾಬ್ದಾರಿಯಾಗಬೇಕು. ಅದನ್ನು ಬಿಟ್ಟು, ಅವರನ್ನು ಅನಗತ್ಯವಾಗಿ ಅಣಕ ಮಾಡುವುದು ಸಣ್ಣತನ ಎನಿಸಿಕೊಳ್ಳುತ್ತದೆ.
ಡಾ. ಸಂಪತ್ ಬೆಟ್ಟಗೆರೆ, ಮೂಡಿಗೆರೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು