ಬುಧವಾರ, ಅಕ್ಟೋಬರ್ 20, 2021
24 °C

ವಾಚಕರ ವಾಣಿ: ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಪುನರಾರಂಭಕ್ಕೆ ಸಕಾಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋವಿಡ್ ಕಾರಣದಿಂದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತವಾಗಿತ್ತು. ಸಂಕಷ್ಟ ಕಾಲದಲ್ಲಿ ಸರ್ಕಾರವು ಮಕ್ಕಳಿಗೆ ಸಲ್ಲಬೇಕಾದ ಆಹಾರ ಪದಾರ್ಥವನ್ನು ಅವರ ಮನೆಗೆ ತಲುಪಿಸುತ್ತಿರುವುದು ಶ್ಲಾಘನೀಯ.

ಆದರೆ ಇನ್ನೂ ಅದೇ ಮಾರ್ಗವನ್ನು ಅನುಸರಿಸಿದರೆ ಅಕ್ಷರ ದಾಸೋಹ ಕಾರ್ಯಕ್ರಮದ ನೈಜ ಕಳಕಳಿಯನ್ನು ಮರೆತಂತಾಗುತ್ತದೆ. ಶಾಲೆಗಳಲ್ಲಿ ಬಿಸಿಯೂಟ ಯೋಜನೆಯನ್ನು ಪುನರಾರಂಭ ಮಾಡುವುದಕ್ಕೆ ತಡಮಾಡದಿರುವುದು ಲೇಸು. ಬಿಸಿಯೂಟ ಪುನಃ ಆರಂಭಿಸಿದರೆ ಲಕ್ಷಾಂತರ ಬಡ ಮಕ್ಕಳಿಗೆ ಅನುಕೂಲವಾಗುತ್ತದೆ.
-ಸರೋಜಿ ನಾಯಕ್, ಹೊಸನಗರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.