ಶ್ರೀರಂಗಪಟ್ಟಣ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಯಾವುದೇ ಪಗಾರ ಸಿಗದಿದ್ದರೂ ಹಲವು ವರ್ಷಗಳಿಂದ ಬೀದಿ ಗುಡಿಸುವ ಕೆಲಸವನ್ನು ಮಾಡುತ್ತಿದ್ದ ರಂಗಯ್ಯ ಎಂಬ ಪೌರಕಾರ್ಮಿಕ ಮೃತಪಟ್ಟಿದ್ದು, ಅವರಿಗೆ ಊರವರು ಸಕಲ ಮರ್ಯಾದೆಯೊಂದಿಗೆ ಅಂತಿಮ ವಿದಾಯ ಹೇಳಿದ್ದಾಗಿ ವರದಿಯಾಗಿದೆ (ಪ್ರ.ವಾ., ಮಾರ್ಚ್ 3). ಈ ಕಾರ್ಯಕ್ಕೆ ಆ ಊರಿನವರು ಅಭಿನಂದನಾರ್ಹರು. ಆದರೆ ರಂಗಯ್ಯ ಪಗಾರ ಇಲ್ಲದೆ ನಿಷ್ಠೆಯಿಂದ ದುಡಿಯುತ್ತಿದ್ದ ಸಂದರ್ಭದಲ್ಲಿ, ಅಂದರೆ ಬದುಕಿದ್ದಾಗ ಆತನಿಗೆ ಏನಾದರೂ ಆರ್ಥಿಕಾನುಕೂಲ ಕಲ್ಪಿಸಿದ್ದರೆ, ಊರವರು ಅವರ ಮೇಲೆ ಇಟ್ಟಿದ್ದ ಪ್ರೀತಿ ಸಾರ್ಥಕವಾಗುತ್ತಿತ್ತು.

- ಸಿ.ಚಿಕ್ಕತಿಮ್ಮಯ್ಯ ಹಂದನಕೆರೆ, ಬೆಂಗಳೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.