ವಿದೇಶದಲ್ಲಿ ಕಲಿತವರೇ?

7

ವಿದೇಶದಲ್ಲಿ ಕಲಿತವರೇ?

Published:
Updated:

‘ದೆಹಲಿ ಸರ್ಕಾರದ ಮಾದರಿಯಲ್ಲಿ ನಮ್ಮ ರಾಜ್ಯದಿಂದಲೂ ಶಿಕ್ಷಕರನ್ನು ತರಬೇತಿಗಾಗಿ ವಿದೇಶಕ್ಕೆ ಕಳುಹಿಸುವ ಚಿಂತನೆ ಇದೆ’ (ಪ್ರ.ವಾ., ಸೆ. 6) ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಕಲಿಕೆಯ ಗುಣಮಟ್ಟ ಉತ್ತಮಗೊಳ್ಳುತ್ತದೆ ಎಂಬುದು ಅವರ ಅಭಿಪ್ರಾಯ.

ಈಗಾಗಲೇ ನಮ್ಮಲ್ಲಿ ಅನೇಕ ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್‌ ಭಾಷೆಯನ್ನು ಉತ್ತಮವಾಗಿ ಕಲಿಸಲಾಗುತ್ತಿದೆಯಲ್ಲ. ಇಂಥ ಶಾಲೆಗಳಲ್ಲಿ ಇಂಗ್ಲಿಷ್ ಬೋಧಿಸುವ ಶಿಕ್ಷಕರು ವಿದೇಶದಿಂದ ತರಬೇತಿ ಪಡೆದವರೇ?

–ಶಿವಾನಂದ ನಿಂ. ದೊಡಮನಿ, ಕುನ್ನೂರ

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !