ಶನಿವಾರ, ಏಪ್ರಿಲ್ 17, 2021
31 °C

ಏಕಕಾಲಕ್ಕೆ ಚುನಾವಣೆ: ಚರ್ಚೆ ಆಗಲಿ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ಒಂದು ದೇಶ, ಒಂದು ಚುನಾವಣೆ ಕುರಿತು ಚರ್ಚೆ ಆಗಬೇಕಿದೆ. ಒಂದು ದೇಶದಲ್ಲಿ ಏಕಕಾಲಕ್ಕೆ ಚುನಾವಣೆಗಳು ನಡೆಯುವುದರಿಂದ ಚುನಾವಣೆಗೆ ಆಗುವ ವೆಚ್ಚವನ್ನು ತಗ್ಗಿಸಬಹುದು. ಅಲ್ಲದೆ ಸಮಯದ ಸದುಪಯೋಗ ಮಾಡಿಕೊಳ್ಳಬಹುದು. ಇಲ್ಲವಾದರೆ ಸಾಮಾನ್ಯ ಜನರ ತೆರಿಗೆ ಹಣ ಚುನಾವಣೆಗಳಿಗೆ ಅನಗತ್ಯವಾಗಿ ವ್ಯಯವಾಗುತ್ತದೆ. ಇದನ್ನು ತಪ್ಪಿಸುವುದು ಅಗತ್ಯ. ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸುವುದರಲ್ಲಿ ತಪ್ಪಿಲ್ಲ.

- ವೈಸಿರಿ ಗೌಡ, ಮೂಡಿಗೆರೆ

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.