ಭಾನುವಾರ, ಆಗಸ್ಟ್ 1, 2021
27 °C

ವಾಚಕರವಾಣಿ | ತಡೆಹಿಡಿದ ಪಿಂಚಣಿ ಬಿಡುಗಡೆಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎರಡು ತಿಂಗಳಿನಿಂದ ಅಂಗವಿಕಲ ವೇತನ, ವೃದ್ಧಾಪ್ಯ ವೇತನ, ವಿಧವಾ ವೇತನದಂತಹ ಸೌಲಭ್ಯಗಳನ್ನು ತಡೆಹಿಡಿಯಲಾಗಿದೆ. ಇದನ್ನೇ ಅವಲಂಬಿಸಿರುವ ವೃದ್ಧರು, ಅಂಗವಿಕಲರು ಹಾಗೂ ಈ ಪಿಂಚಣಿಗಳನ್ನು ಪಡೆಯುವ ಇತರರು ಇದರಿಂದ ಸಂಕಷ್ಟದಲ್ಲಿದ್ದಾರೆ.

ಕೋವಿಡ್‌-19ರ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಮತ್ತು ಆಡಳಿತಾಧಿಕಾರಿಗಳು ತಕ್ಷಣ ಇವರ ಸಹಾಯಕ್ಕೆ ಬರಬೇಕು. ತಡೆಹಿಡಿದಿರುವ ಪಿಂಚಣಿಯನ್ನು ಕೂಡಲೇ ಬಿಡುಗಡೆ ಮಾಡಿ, ಈ ಫಲಾನುಭವಿಗಳನ್ನು ಸಂಕಷ್ಟದಿಂದ ಪಾರು ಮಾಡಬೇಕು.

-ಸಂಜೀವಕುಮಾರ ಎಸ್. ನಿಡಗುಂದಾ, ಚಿಂಚೋಳಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು