ಶನಿವಾರ, ನವೆಂಬರ್ 28, 2020
25 °C

ವಾಚಕರ ವಾಣಿ: ಸಮುದಾಯಕ್ಕೊಂದು ಪ್ರಾಧಿಕಾರ ಬೇಕೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸರ್ಕಾರ ತೀರ್ಮಾನಿಸಿದೆ (ಪ್ರ.ವಾ., ನ. 15). ಮುಂಬರುವ ಬೆಳಗಾವಿ ಲೋಕಸಭೆ ಉಪಚುನಾವಣೆ ಪ್ರಯುಕ್ತ ಮರಾಠಿಗರ ಮತ ಸೆಳೆಯುವುದು ಇದರ ಉದ್ದೇಶ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಹಲವಾರು ಸಮುದಾಯಗಳಿವೆ. ಎಲ್ಲ ಸಮುದಾಯದವರನ್ನೂ ಓಲೈಸಲು ಒಂದೊಂದು ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕಾಗುತ್ತದೇನೊ? ಇಂತಹ ಪ್ರಾಧಿಕಾರಗಳ ರಚನೆಯಿಂದ ಸರ್ಕಾರಕ್ಕೆ ಅನವಶ್ಯಕ ಹೊರೆಯಷ್ಟೆ. ಸಮುದಾಯಕ್ಕೊಂದು ಸಮುದಾಯ ಭವನ ಸಾಕು, ಆದರೆ ಪ್ರಾಧಿಕಾರ ಬೇಕೇ?

-ಆರ್.ಟಿ.ವೆಂಕಟೇಶ್ ಬಾಬು, ತುಮಕೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು