ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ನೋಂದಣಿ: ಅಧಿಕಾರ ವಿಕೇಂದ್ರೀಕರಣ ಆಗಲಿ

Last Updated 27 ಫೆಬ್ರುವರಿ 2020, 20:00 IST
ಅಕ್ಷರ ಗಾತ್ರ

ಆಸ್ತಿ ನೋಂದಣಿ ವೇಳೆ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರ ಜಾರಿಗೆ ತಂದಿರುವ ಒಟಿಪಿ ವ್ಯವಸ್ಥೆ ಗಮನಾರ್ಹವಾದದ್ದು. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಇಂತಹ ವ್ಯವಸ್ಥೆ ಸರಿಯಾದದ್ದೆ. ಆದರೆ ಜನರು ಒಂದು ನೋಂದಣಿಗೆ ಎರಡು ತಾಸಿಗೂ ಅಧಿಕ ಸಮಯ ಕಾಯುವುದು ಕೂಡ ಗಮನಿಸಬೇಕಾದ ಅಂಶ. ಇದಕ್ಕೆ ಪರಿಹಾರ ಎಂದರೆ, ನಾಡಕಚೇರಿಗಳಲ್ಲಿ ಉಪತಹಶೀಲ್ದಾರರನ್ನು ಸಹಾಯಕ ನೋಂದಣಾಧಿಕಾರಿಯನ್ನಾಗಿ ನೇಮಿಸಬೇಕು. ಇದರಿಂದ ಜನರಿಗೆ ಅನುಕೂಲ ಹಾಗೂ ಅಧಿಕಾರ ವಿಕೇಂದ್ರೀಕರಣ ಎರಡೂ ಆಗುತ್ತದೆ.

ರಂಗಸ್ವಾಮಿ ಗರ್ಜಪ್ಪ,ಸಿಂಧನೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT