ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ನೆರವು ಕೋರಿ ಮನವಿ

ಅಕ್ಷರ ಗಾತ್ರ

ನನ್ನ ಹದಿನಾಲ್ಕು ವರ್ಷದ ಮಗಳು ಆರ್‌. ರಿತು ರಕ್ತ ಕ್ಯಾನ್ಸರ್‌ನಿಂದ (Acute myeliod Leukemia) ಬಳಲುತ್ತಿದ್ದು, ಆಕೆಗೆ ಬೆಂಗಳೂರಿನ ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕೆ ಸುಮಾರು ಹತ್ತು ಲಕ್ಷ ರೂಪಾಯಿ ವೆಚ್ಚ ತಗಲುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ವೃತ್ತಿಯಲ್ಲಿ ಕಾರು ಚಾಲಕನಾಗಿರುವ ನನಗೆ ಈ ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಮಗಳ ಚಿಕಿತ್ಸಾ ವೆಚ್ಚಕ್ಕೆ ದಾನಿಗಳು ನೆರವಾಗಬೇಕೆಂದು ಕೋರುತ್ತೇನೆ. ಬ್ಯಾಂಕ್‌ ವಿವರ: ರಾಜೇಂದ್ರ ಎನ್., ಅಕೌಂಟ್ ನಂ: 260100050300117, ತಮಿಳುನಾಡು ಮರ್ಕಂಟೈಲ್ ಬ್ಯಾಂಕ್‌. IFSC: TMBL0000260, MICR CODE- 560060005. ಮೊಬೈಲ್ ಸಂಖ್ಯೆ: 99801 82221.

- ರಾಜೇಂದ್ರ ಎನ್‌., ನೆಲಮಂಗಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT