ಪಿತ್ತಜನಕಾಂಗದ ಕ್ಯಾನ್ಸರ್‌ನಿಂದ ಬಳಲುತ್ತಿರುವ ನನ್ನ ಪತಿ ಎನ್. ರಾಜು ಅವರು ಬೆಂಗಳೂರಿನ ಎಚ್‌ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ಚಿಕಿತ್ಸೆಗೆ ಸುಮಾರು ಮೂರು ಲಕ್ಷ ರೂಪಾಯಿ ವೆಚ್ಚ ಬರಬಹುದೆಂದು ವೈದ್ಯರು ತಿಳಿಸಿದ್ದಾರೆ. ನಾವು ಕೂಲಿ ಮಾಡಿ ಬದುಕು ಸಾಗಿಸುವವರಾಗಿದ್ದು, ಚಿಕಿತ್ಸೆಯ ವೆಚ್ಚವನ್ನು ಭರಿಸುವ ಶಕ್ತಿ ಇಲ್ಲದಿರುವುದರಿಂದ ನೆರವಿಗಾಗಿ ಈ ಮನವಿ. ಬ್ಯಾಂಕ್
ಖಾತೆಯ ವಿವರ: ಕೋಮಲಾ, ಖಾತೆ ಸಂಖ್ಯೆ: 2122500100151601, IFSC KARB0000212. ದೂರವಾಣಿ: 4742646568