ಮೇಲ್ಜಾತಿಯ ಬಡವರಿಗೆ ಅನುಕೂಲವಾಗುವ ನಿರ್ಧಾರ

7

ಮೇಲ್ಜಾತಿಯ ಬಡವರಿಗೆ ಅನುಕೂಲವಾಗುವ ನಿರ್ಧಾರ

Published:
Updated:

ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿಯವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ 10ರಷ್ಟು ಮೀಸಲಾತಿ ನೀಡಲು ಮೋದಿ ನೇತೃತ್ವದ ಸಚಿವ ಸಂಪುಟ ಸಮ್ಮತಿಸಿರುವುದು ಸ್ವಾಗತಾರ್ಹ ನಿರ್ಧಾರ. ಇದು ಬಹಳ ದಿನಗಳ ಬೇಡಿಕೆಯಾಗಿತ್ತು.

ಬಡತನ ಎಂಬುದು ಯಾವುದೋ ಒಂದೆರಡು ಜಾತಿಗಳಿಗೆ ಸೀಮಿತವಾದುದಲ್ಲ. ಎಲ್ಲ ಜಾತಿಗಳಲ್ಲೂ ಬಡವರಿದ್ದಾರೆ. ಅವರನ್ನು ಮೇಲೆತ್ತುವ ಹೊಣೆಗಾರಿಕೆಯೂ ಸರ್ಕಾರದ ಮೇಲಿದೆ. ಜಾತಿಯಿಂದ ಮೇಲಿನ ಸ್ತರದಲ್ಲಿದ್ದರೂ ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಈ ನಿರ್ಧಾರದಿಂದ ಒಳಿತಾಗಲಿದೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !