ಹೆಲಿಕಾಪ್ಟರ್ ದುರಂತದಲ್ಲಿ ಭಾರತದ ಸೇನಾಪಡೆಗಳ ಮೊದಲ ಮುಖ್ಯಸ್ಥ ಬಿಪಿನ್ ರಾವತ್ ಅವರು ಅಕಾಲಮರಣಕ್ಕೆ ಈಡಾಗಿರುವುದು ಇಡೀ ದೇಶವೇ ದುಃಖಪಡುವ ಆಘಾತಕಾರಿ ಸಂಗತಿ. ಆದರೆ, ತಿಳಿದವರು ಎನಿಸಿಕೊಳ್ಳುವ ಕೆಲವರು ಇದಕ್ಕೆ ವಿಕೃತವಾಗಿ ಟ್ವೀಟ್ ಮಾಡಿದ್ದಾರೆ. ನಾಗರಿಕ ಸಮಾಜ ತಲೆ ತಗ್ಗಿಸದ ರೀತಿಯಲ್ಲಿ ಪ್ರತಿಕ್ರಿಯಿಸುವ ಪ್ರಜ್ಞೆ ಇಂತಹವರಿಗೆ ಬರುವುದು ಈ ಕ್ಷಣದ ಅಗತ್ಯವಾಗಿದೆ.

- ವೆಂಕಟೇಶ ಮುದಗಲ್, ಕಲಬುರಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.