ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ| ‘ಶುಚಿ’ ಯೋಜನೆ: ಗುಣಮಟ್ಟ ಕಾಯ್ದುಕೊಳ್ಳಿ

Last Updated 22 ಜನವರಿ 2023, 19:30 IST
ಅಕ್ಷರ ಗಾತ್ರ

‘ಶುಚಿ’ ಯೋಜನೆಯಡಿ ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ ನೀಡುವುದು ಸರಿ. ಆದರೆ ಕೆಲವೊಮ್ಮೆ ಈ ನ್ಯಾಪ್‌ಕಿನ್‌ಗಳ ಗುಣಮಟ್ಟ ಉತ್ತಮವಾಗಿ ಇರುವುದಿಲ್ಲ. ಇಂತಹ ಪ್ಯಾಡ್‌ಗಳನ್ನು ಬಳಸಿದರೆ ಹೆಣ್ಣು ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹೆಣ್ಣು ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿ ಇಟ್ಟುಕೊಂಡು ಗುಣಮಟ್ಟದ ನ್ಯಾಪ್‌ಕಿನ್‌ಗಳನ್ನು ವಿತರಿಸಬೇಕು.

ಸಾವಿತ್ರಿ, ಹೊಸಪೇಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT