ಮಂಗಳವಾರ, ಏಪ್ರಿಲ್ 13, 2021
29 °C

ದಕ್ಷತೆಯ ಕಾರ್ಯನಿರ್ವಹಣೆಗೆ ಪ್ರೇರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರನೇ ವೇತನ ಆಯೋಗದ ಶಿಫಾರಸು ಹಾಗೂ ರಾಘವೇಂದ್ರ ಔರಾದಕರ ವರದಿಯನ್ನು ಒಟ್ಟುಗೂಡಿಸಿ ಪೊಲೀಸರ ವೇತನ ಪರಿಷ್ಕರಿಸಲು ಮುಂದಾಗಿರುವುದು ಸರ್ಕಾರದ ಕಲ್ಯಾಣ ಕಾರ್ಯಗಳಲ್ಲಿ ಒಂದು ಎನ್ನಬಹುದು.

ಪ್ರಸ್ತುತ ರಾಜಕೀಯ ಸಂದಿಗ್ಧ ವಾತಾವರಣದಲ್ಲಿ ಗೃಹ ಸಚಿವರ ಈ ನಡೆಯಿಂದ ಇಲಾಖೆ ದಕ್ಷತೆಯಿಂದ ಕಾರ್ಯ ನಿರ್ವಹಿಸಲು ಪ್ರೇರಣೆ ನೀಡಿದಂತಾಗಿದೆ.

- ರುದ್ರಮೂರ್ತಿ ಎಂ.ಜೆ., ಚಿತ್ರದುರ್ಗ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.