ಶುಕ್ರವಾರ, ಫೆಬ್ರವರಿ 3, 2023
15 °C

ಸಕ್ಕರೆ ಸಿಹಿ, ಅಡಿಕೆ ಕಹಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

2021- 22ನೇ ಮಾರುಕಟ್ಟೆ ವರ್ಷದಲ್ಲಿ ಸಕ್ಕರೆ ರಫ್ತು ಪ್ರಮಾಣವು ಶೇಕಡ 57ರಷ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ (ಪ್ರ.ವಾ., ಅ. 6). ಇದು, ಸಕ್ಕರೆಯಷ್ಟೇ ಸಿಹಿ ಸಮಾಚಾರ. ಕಬ್ಬು ಬೆಳೆಗಾರರ ಮುಖ ಅರಳಿಸುವಂತಹ ಸುದ್ದಿ. ಆದರೆ ಭೂತಾನ್‌ನಿಂದ ಪ್ರತಿವರ್ಷ 17 ಸಾವಿರ ಟನ್‌ ಹಸಿರು ಅಡಿಕೆ ಆಮದು ಮಾಡಿಕೊಳ್ಳಲು ಅನುಮತಿ ನೀಡಿ ವಿದೇಶಿ ವ್ಯಾಪಾರ ನಿರ್ದೇಶನಾಲಯವು ಅಧಿಸೂಚನೆ ಹೊರಡಿಸಿರುವುದು ಅತ್ಯಂತ ಕಹಿ ಸಮಾಚಾರ. 
ಅಂತೂ ಸಕ್ಕರೆಯಲ್ಲಿ ಬಂದ ಮಾನ ಅಡಿಕೆಯಲ್ಲಿ ಹೋಯ್ತು!

→ನಗರ ಗುರುದೇವ್ ಭಂಡಾರ್ಕರ್, ಹೊಸನಗರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.