ಶುಕ್ರವಾರ, ಮೇ 27, 2022
22 °C

ಬರದ ನಾಡಲ್ಲಿ ಬದಲಾಗಲಿ ಕಚೇರಿ ವೇಳೆ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಉತ್ತರ ಕರ್ನಾಟಕದ ಅದರಲ್ಲೂ ಬೆಳಗಾವಿ ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳ ಸರ್ಕಾರಿ ಕಚೇರಿಯ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಗಮನಹರಿಸಬೇಕು. ಬರದ ನಾಡು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ದೈನಂದಿನ ಕಾರ್ಯ ನಿರ್ವಹಿಸಲು ಕಷ್ಟಕರವಾಗುತ್ತದೆ ಮತ್ತು ಆರೋಗ್ಯದಲ್ಲಿ ಏರುಪೇರಾಗುತ್ತದೆ. ‘ದೆಹಲಿಯಲ್ಲಿ ಕಲಬುರಗಿ ಜಿಲ್ಲೆಗಿಂತ ಹೆಚ್ಚಿನ ತಾಪಮಾನ ಇದ್ದರೂ ಅಲ್ಲಿ ಕಚೇರಿ ಸಮಯ ಬದಲಾವಣೆ ಮಾಡಿಲ್ಲ’ ಎಂಬ ಹೇಳಿಕೆಯು ಅಸಂಬದ್ಧವಾದುದು.

- ಶಿವಾನಂದ ಹಂಡಿ, ವಿಜಯಪುರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು