ಮಂಗಳವಾರ, ಮಾರ್ಚ್ 28, 2023
31 °C

ವಾಚಕರ ವಾಣಿ| ವಿರೋಧ ಪಕ್ಷವನ್ನು ಮರೆತರೇಕೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯಾಯಮೂರ್ತಿಗಳನ್ನು ಆಯ್ಕೆ ಮಾಡುವ ಸುಪ್ರೀಂ ಕೋರ್ಟ್‌ನ ಕೊಲಿಜಿಯಂನಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯೂ ಇರಬೇಕೆಂದು ಕೇಂದ್ರ ಸಚಿವ ಕಿರಣ್‌ ರಿಜಿಜು ಹೇಳಿದ್ದಾರೆ. ಕೊಲಿಜಿಯಂನಲ್ಲಿ ಆಡಳಿತ ನಡೆಸುವವರು ಇದ್ದರೆ, ಪ್ರತಿಪಕ್ಷದ ಪ್ರತಿನಿಧಿ ಕೂಡಾ ಇರಬೇಕಲ್ಲವೇ? ಇದು ಪ್ರಜಾಪ್ರಭುತ್ವಕ್ಕೆ ಪೂರಕವಲ್ಲವೇ?

 - ಕೆ.ಎನ್.ಭಗವಾನ್, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು