ಭಯೋತ್ಪಾದನಾ ಸಂಘಟನೆಗಳಿಗೆ ಆಶ್ರಯ ನೀಡಿ ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಜಾಗತಿಕ ಮಟ್ಟದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ. ಆದರೆ, ಕರ್ನಾಟಕವೂ ಸೇರಿದಂತೆ ಭಾರತದ ಹಲವು ಕಡೆ ಕೆಲವು ವಿಕೃತ ವ್ಯಕ್ತಿಗಳು ದಾಳಿಯನ್ನು ಸಂಭ್ರಮಿಸಿ, ದಾಳಿಕೋರನನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದಾರೆ. ಅಂಥವರನ್ನು ಪೊಲೀಸರು ಬಂಧಿಸುತ್ತಿದ್ದಾರೇನೋ ಸರಿ. ಆದರೆ ಮುಂದೇನಾಗುತ್ತದೆ?

ಒಂದು ವಿಚಾರಣೆ, ಮುಂದೆ ಹೀಗೆ ಮಾಡಬೇಡಿ ಎಂದು ಬುದ್ಧಿವಾದ ಹೇಳಿ ಬಿಡುಗಡೆ. ದೇಶವಿರೋಧಿ ಹೇಳಿಕೆಗಳನ್ನು ಸಾರ್ವಜನಿಕವಾಗಿ ಹರಿಯಬಿಟ್ಟವರ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲವೇ? ನಮ್ಮ ಕಾನೂನು ಕಠಿಣವಾಗದಿದ್ದರೆ ಇಂತಹ ದುಷ್ಕೃತ್ಯ ತಡೆಯಲು ಸಾಧ್ಯವಿಲ್ಲ. ದೇಶದ ಏಕತೆಗೆ ಇದು ಅಗತ್ಯ.

ಬೆಂಗಳೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.