ಭಾನುವಾರ, ಸೆಪ್ಟೆಂಬರ್ 19, 2021
24 °C

ನಿತ್ಯವೂ ಸೋಲುತ್ತದೆ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಒಲಿಂಪಿಕ್ಸ್‌ ಕ್ರೀಡಾಕೂಟದ ಹಾಕಿ ತಂಡದಲ್ಲಿ ವಂದನಾ ಕಟಾರಿಯ ತಮ್ಮ ಪ್ರತಿಭೆಯನ್ನು ಮೆರೆದಿರುವುದಕ್ಕಾಗಿ ಪ್ರಶಂಸೆಗೆ ಒಳಗಾಗಬೇಕಿತ್ತು. ಆದರೆ ಜಾತಿನಿಂದನೆಗೆ ಒಳಗಾಗಿದ್ದಾರೆ. ದಲಿತ ಮಹಿಳೆಯಿಂದ ಹಾಕಿ ತಂಡ ಸೋತಿಲ್ಲ, ಜಾತಿ ನಿಂದನೆಯಿಂದ ಭಾರತ ಸಾಮಾಜಿಕವಾಗಿ ನಿತ್ಯವೂ ಸೋಲುತ್ತದೆ.

-ನಂಜನಹಳ್ಳಿ ನಾರಾಯಣ, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.