ಭಾನುವಾರ, ಏಪ್ರಿಲ್ 5, 2020
19 °C

ರೈತರಿಗೆ ಜೀವನಭದ್ರತೆ ಕಲ್ಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು ಜಿಲ್ಲೆಯಲ್ಲಿ ಎರಡು ತಿಂಗಳಿನಿಂದ ಕಾಡುಪ್ರಾಣಿಗಳ ದಾಳಿಯಿಂದ ಮಾನವನ ಜೀವಹಾನಿ ಮತ್ತು ಬೆಳೆಹಾನಿ ಸಂಭವಿಸಿವೆ. ರಾತ್ರಿ ವೇಳೆ ತೋಟಗಳಿಗೆ ನೀರು ಹಾಯಿಸಲು ಹೋದ ಕೆಲ ರೈತರ ಮೇಲೆ ಆನೆ ದಾಳಿ ನಡೆದಿದೆ. ಒಂದೆಡೆ, ಕಷ್ಟಪಟ್ಟು ಬೆಳೆದ ಬೆಳೆಗೆ ಒಳ್ಳೆಯ ಬೆಲೆ ದೊರಕದು.

ಇನ್ನೊಂದೆಡೆ, ಸರಿರಾತ್ರಿ ನೀಡುವ ವಿದ್ಯುತ್‌ನ ಕಾರಣಕ್ಕೆ ರೈತಾಪಿ ಸಮುದಾಯವು ಜೀವವನ್ನು ಪಣಕ್ಕಿಟ್ಟು ದುಡಿಯುವಂತಹ ಕೆಟ್ಟ ಸ್ಥಿತಿ. ರೈತರಿಗೆ ಬೆಳಗಿನ ವೇಳೆ ವಿದ್ಯುತ್ ಪೂರೈಸುವ ಮೂಲಕ ಸರ್ಕಾರ ಅವರಿಗೆ ಜೀವನಭದ್ರತೆ ಕಲ್ಪಿಸಬೇಕು.

–ಕೆ.ಬಿ.ಕೆ.ಸ್ವಾಮಿ, ಬೆಂಗಳೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು