ಶನಿವಾರ, ಏಪ್ರಿಲ್ 17, 2021
23 °C

ಕನ್ನಡದಲ್ಲಿ ತೀರ್ಪು ಸ್ವಾಗತಾರ್ಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಪ್ರೀಂ ಕೋರ್ಟ್ ತೀರ್ಪು ಇನ್ನು ಮುಂದೆ ಕನ್ನಡ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಲಿದೆ (ಪ್ರ.ವಾ., ಜುಲೈ 4). ಇದರಿಂದ, ಸ್ಥಳೀಯ ಭಾಷೆಗಳಿಗೆ ಪ್ರಾಮುಖ್ಯ ನೀಡಿದಂತೆ ಆಗುವುದರ ಜೊತೆಗೆ ಜನರಲ್ಲಿ ಕಾನೂನಿನ ಸಾಕ್ಷರತೆಯೂ ಹೆಚ್ಚಾಗಲಿದೆ. ಉನ್ನತ ನ್ಯಾಯಾಲಯದ ತೀರ್ಪುಗಳನ್ನು ಆಧರಿಸಿ ಕೆಳಹಂತದ ನ್ಯಾಯಾಲಯಗಳು ತೀರ್ಪುಗಳನ್ನು ನೀಡಲು, ವಕೀಲರು ಸಮರ್ಥವಾಗಿ ಪ್ರಕರಣಗಳಲ್ಲಿ ವಾದ ಮಂಡಿಸಲು, ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಲು ಸಹ ಸಹಾಯವಾಗುತ್ತದೆ.

- ಕಿಶೋರ್ ಜಿ., ಶಿವಮೊಗ್ಗ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.