ಹಸಿ ಕಸದಿಂದ ಸಾಂದ್ರೀಕೃತ ಜೈವಿಕ ಅನಿಲ ಉತ್ಪಾದಿಸುವ ಸ್ಥಾವರ ಸ್ಥಾಪಿಸಲು ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯು (ಗೇಲ್) ಬಿಬಿಎಂಪಿ ಜೊತೆ ಕೈಜೋಡಿಸಲಿದೆ ಎಂದು ವರದಿಯಾಗಿದೆ (ಪ್ರ.ವಾ., ಏ. 13). ಬಿಬಿಎಂಪಿ ಈಗಾಗಲೇ ಸ್ಥಾಪಿಸಿರುವ ಜೈವಿಕ ಅನಿಲ ಉತ್ಪಾದನಾ ಘಟಕಗಳು ಕೆಲಸ ನಿರ್ವಹಿಸದೇ ತುಕ್ಕು ಹಿಡಿಯುತ್ತಿವೆ. ಈ ಬಗ್ಗೆ ತನಿಖೆ, ಅಧ್ಯಯನ ನಡೆಸಿ ಸರಿಯಾದ ಮಾರ್ಗ ರೂಪಿಸಿ, ಅವು ಕೆಲಸ ನಿರ್ವಹಿಸುವಂತೆ ಮಾಡಬೇಕಾಗಿದೆ.

ಹೊಸ ಘಟಕ ಸ್ಥಾಪಿಸುವ ಬದಲು ಹಾಲಿ ನಿಷ್ಕ್ರಿಯವಾಗಿರುವ ಘಟಕಗಳನ್ನು ಗೇಲ್‌ಗೆ ನೀಡಿ ಅನಿಲ ಉತ್ಪಾದನೆ ಆಗುವಂತೆ ನೋಡಿಕೊಳ್ಳುವುದು ಒಳ್ಳೆಯದು.

- ಡಾ. ಎಚ್.ಆರ್.ಪ್ರಕಾಶ್, ಮಂಡ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.