ಬುಧವಾರ, ಏಪ್ರಿಲ್ 1, 2020
19 °C

ಸ್ತ್ರೀ ಕುಲಕ್ಕೆ ನೈತಿಕ ಜಯ

ವಾಚಕರವಾಣಿ Updated:

ಅಕ್ಷರ ಗಾತ್ರ : | |

ಇಡೀ ದೇಶವನ್ನು ತಲ್ಲಣಗೊಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿದೆ. ಇದು, ಇಡೀ ಸ್ತ್ರೀ ಕುಲಕ್ಕೆ ದೊರೆತ ನೈತಿಕ ಹಾಗೂ ಕಾನೂನಾತ್ಮಕ ಜಯವಾಗಿದೆ. ಈ ಅಪರಾಧಿಗಳು ಸಾಧ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಬಳಸಿಕೊಂಡಿದ್ದರೂ ಅವರ ಪ್ರಯತ್ನಗಳೆಲ್ಲ ವಿಫಲವಾದವು. ಒಂದಲ್ಲ ಒಂದು ಕಾರಣವನ್ನು ಮುಂದಿಟ್ಟುಕೊಂಡು ನೇಣಿನ ಕುಣಿಕೆಯಿಂದ ಪಾರಾಗಲು ಪ್ರಯತ್ನಿಸಿದರಾದರೂ ಅವರ ಆಟ ಹೆಚ್ಚು ಕಾಲ ನಡೆಯಲಿಲ್ಲ.

ಕೆ.ವಿ‌.ವಾಸು, ಮೈಸೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)