ಬುಧವಾರ, ಏಪ್ರಿಲ್ 21, 2021
33 °C

ಅನುಭವದ ಮಾತು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಮಮತಾ ದೀದಿ ನೀವು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೀರಿ ಎಂಬ ವಂದಂತಿಗಳಿವೆ. ಅದು ನಿಜವೇ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮಮತಾ ಬ್ಯಾನರ್ಜಿಯವರನ್ನು ಉದ್ದೇಶಿಸಿ ಚುನಾವಣಾ ಪ್ರಚಾರದ ವೇಳೆ ವ್ಯಂಗ್ಯವಾಡಿದ್ದಾರೆ (ಪ್ರ.ವಾ.,ಏ. 3). 2014ರ ಲೋಕಸಭಾ ಚುನಾವಣೆಗೆ ಎರಡು ಕ್ಷೇತ್ರಗಳಲ್ಲಿ (ವಾರಾಣಸಿ, ವಡೋದರ) ಅವರು ಸ್ಪರ್ಧಿಸಿದ್ದರಿಂದಲೇ ಈ ತರಹ ಹೇಳಿರಬಹುದು! ಯಾವತ್ತೂ ನೆನಪುಗಳು ಬಹಳ ಮುಖ್ಯ. ತಮ್ಮ ಅನುಭವದ ಮೇರೆಗೆ ಇಂತಹ ಸಲಹೆಯನ್ನು ಕೊಟ್ಟಿರಲೂಬಹುದು!

–ನಿಖಿತಾ ಶಶಾಂಕ್ ಭಟ್, ಹೊಸನಗರ

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು