ಮುಂದಿನ ಪೀಳಿಗೆಗೆ ಬಳುವಳಿ

ಬುಧವಾರ, ಜೂನ್ 19, 2019
29 °C

ಮುಂದಿನ ಪೀಳಿಗೆಗೆ ಬಳುವಳಿ

Published:
Updated:

ಮರಗಿಡ ಹಾಗೂ ಕಾಡಿನ ಸಂರಕ್ಷಣೆ, ಕೆರೆಕುಂಟೆಗಳ ಸರಿಯಾದ ನಿರ್ವಹಣೆ, ಜಲಮೂಲಗಳ ರಕ್ಷಣೆಯಂತಹ ಕೆಲಸಗಳನ್ನು ಸರ್ಕಾರವು ಜವಾಬ್ದಾರಿಯಿಂದ ಮಾಡಿದ್ದಿದ್ದರೆ, ಮೋಡ ಬಿತ್ತನೆ ಅಥವಾ ಮಳೆಗಾಗಿ ಪೂಜೆ, ಪ್ರಾರ್ಥನೆಗೆ ಮೊರೆ ಹೋಗುವ, ಅದಕ್ಕಾಗಿ ಹಣ ಮತ್ತು ಸಮಯವನ್ನು ವ್ಯಯ ಮಾಡುವ ಅವಶ್ಯಕತೆಯೇ ಇರುತ್ತಿರಲಿಲ್ಲ.

ಸರ್ಕಾರ ಮಾತ್ರವಲ್ಲ, ನಾಗರಿಕರೆಲ್ಲರೂ ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಕೈಜೋಡಿಸಬೇಕು. ಮುಂದಿನ ಪೀಳಿಗೆಗೆ ನಾವು ಉಳಿಸಿಹೋಗಬಹುದಾದ ಬಳುವಳಿ ಅದು ಎಂಬ ಭಾವನೆ ನಮ್ಮಲ್ಲಿ ಬರಬೇಕು.

ಸಂತೋಷ್ ಹ. ರಾಯ್ಕರ್, ಬೆಂಗಳೂರು

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !