ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಸುವವರ ಬಳಿಯಿಂದ ಎಟಿಎಂ ಕಾರ್ಡ್ ಹಾಗೂ ಮೊಬೈಲ್ ಕಳವು ಹೆಚ್ಚುತ್ತಿದೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಕಳವು ಎಂದು ದೂರು ಕೊಟ್ಟರೆ ತೆಗೆದುಕೊಳ್ಳುವುದಿಲ್ಲ. ಬದಲಾಗಿ ಕಳೆದು ಹೋಗಿದೆ ಎಂದು ದೂರು ಕೊಡಿ ಎನ್ನುತ್ತಾರೆ.

ಕಾರಣ ತಮ್ಮ ವ್ಯಾಪ್ತಿಯಲ್ಲಿ ಕಳವು ಹೆಚ್ಚುತ್ತಿರುವುದು ಅವರಿಗೆ ಇಷ್ಟವಿಲ್ಲ. ಏಕೆಂದರೆ ಹಿರಿಯ ಅಧಿಕಾರಿಗಳಿಗೆ ಕಳವು ಹೆಚ್ಚುತ್ತಿರುವ ಬಗ್ಗೆ ಸ್ಪಷ್ಟನೆ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಅವರು ಕಳೆದು ಹೋಗಿದೆ ಎಂದು ದೂರು ಕೊಡುವಂತೆ ಹೇಳುತ್ತಾರೆ. ಮುಖ್ಯಮಂತ್ರಿಯವರು ತರಾಟೆ ತೆಗೆದುಕೊಂಡ ಬಳಿಕವೂ ಪೊಲೀಸರ ಸ್ವಭಾವ ಬದಲಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.