ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಭಾಷೆಯಲ್ಲಿ ಸೇವೆ

Last Updated 3 ಮಾರ್ಚ್ 2016, 19:30 IST
ಅಕ್ಷರ ಗಾತ್ರ

ಕರ್ನಾಟಕದಲ್ಲಿ ‘ಸ್ವಚ್ಛ ಭಾರತ’ ಸೇರಿದಂತೆ  ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಜಾಹೀರಾತಿನಲ್ಲಿ ಕನ್ನಡಕ್ಕೆ ಅವಕಾಶ ಇಲ್ಲ. ಇದು ಒಳ್ಳೆಯ ಬೆಳವಣಿಗೆಯಲ್ಲ. ಸರ್ಕಾರಿ ಯೋಜನೆಗಳ ಲಾಭ ಪಡೆಯಲು ನಾಗರಿಕರು ಹಿಂದಿ, ಇಂಗ್ಲಿಷ್‌ ಭಾಷೆಗಳನ್ನು ಅವಲಂಬಿಸಬೇಕಾಗಿರುವುದು ದುರದೃಷ್ಟಕರ.

ಕೇಂದ್ರ ಸರ್ಕಾರ ತನ್ನ ಆಡಳಿತ ಭಾಷೆಯ ನಿಯಮವನ್ನು ಬದಲಿಸಿ ಹಿಂದಿಯೇತರ ಭಾಷೆಗಳಿಗೂ ಆಡಳಿತ ಭಾಷೆಯ ಸ್ಥಾನ ನೀಡುವ ಮೂಲಕ ಸರ್ಕಾರಿ ಯೋಜನೆಗಳು ಜನರ ಭಾಷೆಯಲ್ಲಿ ಸಿಗುವಂತೆ ಕ್ರಮ ಕೈಗೊಳ್ಳಲಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT