ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಮಾಲಿನ್ಯ ತಪ್ಪಿಸಿ

Last Updated 27 ಮಾರ್ಚ್ 2016, 19:30 IST
ಅಕ್ಷರ ಗಾತ್ರ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರಿಗೆ, ಮಲಮೂತ್ರ ವಿಸರ್ಜನೆ ಮಾಡುವವರಿಗೆ ರಾಜಸ್ತಾನದ ಮಾದರಿಯಲ್ಲಿ ದಂಡ ವಿಧಿಸಬೇಕೆಂಬ ಕೇಂದ್ರ ನಗರಾಭಿವೃದ್ಧಿ ಇಲಾಖೆಯ ಸೂಚನೆ ಶ್ಲಾಘನೀಯ. ಅನವಶ್ಯಕವಾಗಿ ನೀರನ್ನು ಪೋಲು ಮಾಡುವವರಿಗೂ ಇದೇ ರೀತಿ ದಂಡ ಹಾಕಬೇಕು. ಈ ನಿಟ್ಟಿನಲ್ಲಿ  ಕೇಂದ್ರ ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳಬೇಕು.

ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ದಿಟ್ಟ ಕ್ರಮ ಕೈಗೊಳ್ಳಲು ಮುಂದಾಗಿರುವ ಸರ್ಕಾರ, ಜನಸಂಖ್ಯೆ ತೀವ್ರವಾಗಿ ಬೆಳೆಯುತ್ತಿರುವ ದಿನಗಳಲ್ಲಿ ನೀರಿಗಾಗಿ ಇರುವ ಹಾಹಾಕಾರ ತಡೆಯುವತ್ತಲೂ ಗಮನಹರಿಸಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT