ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾರತಮ್ಯ ನೀಗಿಸಿ

Last Updated 25 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಪೊಲೀಸ್ ಇಲಾಖೆಗೆ ಸೇರುವ ಮಾಜಿ ಸೈನಿಕರಿಗೆ ಈ ಇಲಾಖೆಯಲ್ಲಿ ವೇತನ ತಾರತಮ್ಯ ಮಾಡಲಾಗುತ್ತಿದೆ. 2007ನೇ ಸಾಲಿನಲ್ಲಿ ಕಾನ್‌ಸ್ಟೆಬಲ್‌ ಆಗಿ ಇಲಾಖೆಗೆ (ಕಲಬುರ್ಗಿ ಜಿಲ್ಲೆಯಲ್ಲಿ) ಸೇರಿದ ನಮಗೆ, ಈವರೆಗೂ ಕೆಸಿಎಸ್‌ಆರ್‌ (41/C) ಪ್ರಕಾರ ವೇತನ ನಿಗದಿ ಮಾಡದೆ ಅನ್ಯಾಯ ಮಾಡಲಾಗಿದೆ.

ಬೇರೆ ಬೇರೆ ಜಿಲ್ಲೆಗಳಲ್ಲಿ ಪೊಲೀಸರು ನಿಯಮಾನುಸಾರ ವೇತನ ಪಡೆಯುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಮಾಜಿ ಸೈನಿಕರ ಗೋಳು ಕೇಳುವವರೇ ಇಲ್ಲದಂತಾಗಿದೆ. ಸಂಬಂಧಪಟ್ಟವರು ಈ ತಾರತಮ್ಯವನ್ನು ಶೀಘ್ರ ಸರಿಪಡಿಸಬೇಕು.

–2007ನೇ ಬ್ಯಾಚ್‌ನ ಪೊಲೀಸ್ ಕಾನ್‌ಸ್ಟೆಬಲ್‌ಗಳು, ಕಲಬುರ್ಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT