ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ಕಿಂಗ್‌ ವ್ಯವಸ್ಥೆ ರೂಪಿಸಿ

ಕುಂದು ಕೊರತೆ
Last Updated 4 ಜನವರಿ 2016, 19:35 IST
ಅಕ್ಷರ ಗಾತ್ರ

ಯಲಹಂಕ ಉಪನಗರದಲ್ಲಿ ಬಿ.ಎಂ.ಟಿ.ಸಿ. ಬಸ್‌ಗಳು ಸಂಚರಿಸುವ ಚಿಕ್ಕಬೊಮ್ಮಸಂದ್ರ ತಿರುವಿನಿಂದ ಮದರ್‌ ಡೇರಿ ತಿರುವಿನ ತನಕದ ಮುಖ್ಯರಸ್ತೆಯಲ್ಲಿ ವಾಹನಗಳನ್ನು ಎರಡೂ ಬದಿಯಲ್ಲಿ  ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಿರುವುದರಿಂದ  ಟ್ರಾಫಿಕ್‌ ಕಿರಿಕಿರಿಯಾಗುತ್ತಿದೆ. ಈ ಸಂಬಂಧ ಸಂಚಾರಿ ಪೊಲೀಸರು ಸೂಕ್ತ ಕ್ರಮ ತೆಗೆದುಕೊಂಡೇ ಇಲ್ಲ. ಇನ್ನಾದರೂ ಇತ್ತ ಗಮನಹರಿಸಲಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT