ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿ ದೀಪದ ತೊಂದರೆ

Last Updated 29 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಬಿಟಿಎಂ ಲೇಔಟ್ 2ನೇ ಹಂತ, 39ನೇ ಮುಖ್ಯರಸ್ತೆಯಲ್ಲಿ ಎರಡು ಬೀದಿ ದೀಪಗಳು ಸ್ಥಗಿತಗೊಂಡಿವೆ. ಇದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲವಾಗುತ್ತಿದೆ. ಬೆಳಗಿನ ಜಾವ ಹತ್ತಿರದ ಪಾರ್ಕುಗಳಿಗೆ ವಾಕಿಂಗ್–ಜಾಗಿಂಗ್ ಹೋಗುವವರಿಗೂ ಇದರಿಂದ ತೊಂದರೆ ಆಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಗಮನ ಹರಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT