ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಜವಾಬ್ದಾರಿ ನಡೆ

Last Updated 13 ಜುಲೈ 2016, 19:30 IST
ಅಕ್ಷರ ಗಾತ್ರ

ಬೆಳಗಾವಿ ಜಿಲ್ಲೆಯ ಯಮಕನಮರಡಿಯ ಸರ್ಕಾರಿ ಶಾಲೆ ಕಟ್ಟಡ ಕುಸಿದು ಇಬ್ಬರು ಮಕ್ಕಳು ಮೃತರಾದ ಸುದ್ದಿ ಓದಿ (ಪ್ರ.ವಾ., ಜುಲೈ 12) ಸರ್ಕಾರಿ ಶಾಲಾ ಮಕ್ಕಳ ಸ್ಥಿತಿ ಎಷ್ಟು ಹೀನಾಯ ಎನಿಸಿತು. ಈ ಘಟನೆ ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರಕ್ಕೆ ಇರುವ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ.

ಹಿಂದಿನ ಹಾಗೂ ಈಗಿನ ಸರ್ಕಾರಗಳು ಸರ್ಕಾರಿ ಶಾಲೆಗಳ ಭದ್ರತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ. ಬದಲಾಗಿ ಶಾಲೆಗಳನ್ನು ವಿಲೀನಗೊಳಿಸುವ ಹಾಗೂ  ಮುಚ್ಚುವ ಪ್ರಯತ್ನಗಳೇ ಹೆಚ್ಚೆಚ್ಚು ನಡೆದಿವೆ. ಅಳಿವಿನ ಅಂಚಿನಲ್ಲಿರುವ ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರ ತೋರುತ್ತಿರುವ ಬೇಜವಾಬ್ದಾರಿ ಈ ಬಡ ಹೆಣ್ಣು ಮಕ್ಕಳ ಸಾವಿಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT