ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಾಸವೇ ಇಲ್ಲ

Last Updated 16 ಆಗಸ್ಟ್ 2015, 19:30 IST
ಅಕ್ಷರ ಗಾತ್ರ

‘ಮಾತುಕತೆ ಮೂಲಕ ಭಾರತ ಮತ್ತು ಪಾಕಿಸ್ತಾನ ನಡುವೆ ಶಾಂತಿ ಸ್ಥಾಪನೆ ಸಾಧ್ಯ’ ಎಂದು ಪಾಕ್‌ ಪ್ರಧಾನಿ ನವಾಜ್‌ ಷರೀಪ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ (ಪ್ರ.ವಾ., ಆ. 16). ಇದು, ಒಳ್ಳೆಯ ಸಂದೇಶವೇ. ಆದರೆ ಸ್ವತಃ ಪಾಕಿಸ್ತಾನಕ್ಕೇ ಸ್ನೇಹ, ಸಹಕಾರದ ಬಗ್ಗೆ ವಿಶ್ವಾಸ ಇಲ್ಲವಲ್ಲ!

ಸೇನಾ ಆಡಳಿತದ ನೆರಳಲ್ಲಿರುವ ಅಲ್ಲಿನ ಪ್ರಧಾನಿಗೆ ನೈಜ ಅಧಿಕಾರವೇ ಇಲ್ಲ. ತಮ್ಮ ಕುರ್ಚಿ ಅಲುಗಾಡಲು ಆರಂಭಿಸಿದ ಕೂಡಲೇ ಅವರ ಮಾತು–ವರಸೆ  ಬದಲಾಗುತ್ತದೆ. ಭಾರತದ ಜತೆ ಸಂಘರ್ಷವೇ ಕುರ್ಚಿ ಭದ್ರಪಡಿಸಿಕೊಳ್ಳುವ ಮಾರ್ಗವಾಗಿ ತೋರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT