ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ಬೆಟ್ಟು ಗುರುತೇಕೆ?

Last Updated 14 ಜೂನ್ 2016, 4:31 IST
ಅಕ್ಷರ ಗಾತ್ರ

ಇತ್ತೀಚೆಗೆ ನಡೆದ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಲು ಹೋದಾಗ ಬೂತ್‌ನಲ್ಲಿ ನೀಡಿದ ಮತಪತ್ರದಲ್ಲಿ ‘ಮತದಾರನ ಸಹಿ/ ಹೆಬ್ಬೆಟ್ಟಿನ ಗುರುತು’ ಎಂದು ನಮೂದಿಸಲಾಗಿತ್ತು.  ಅಂದರೆ, ಪದವೀಧರರಿಗೆ ಸಹಿ ಮಾಡುವುದಕ್ಕೆ ಬರುವುದಿಲ್ಲ ಎಂದು ಅರ್ಥವೇ?                   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT