Explainer | ಟ್ರಂಪ್ ಸುಂಕದಿಂದ ಭಾರತದ ವ್ಯಾಪಾರದ ಮೇಲೆ ಏನೆಲ್ಲಾ ಪರಿಣಾಮಗಳು..?
US India Trade: ಬಾರತದಿಂದ ಆಮದಾಗುವ ಉತ್ಪನ್ನಗಳ ಮೇಲೆ ಶೇ 25ರಷ್ಟು ಹೆಚ್ಚುವರಿ ಸುಂಕ ಮತ್ತು ದಂಡ ವಿಧಿಸುವುದಾಗಿ ಟ್ರಂಪ್ ಘೋಷಿಸಿದ್ದಾರೆ. ಆ. 1ರಿಂದ ಜಾರಿಗೆ ಬರಲಿರುವ ಈ ಕ್ರಮದಿಂದ ಭಾರತದ ವ್ಯಾಪಾರದ ಮೇಲೆ ಪರಿಣಾಮ ಬೀರಲಿದೆ.Last Updated 31 ಜುಲೈ 2025, 11:38 IST